I. Fill in the blanks:
1. The government manages the public finance through ______________.
Answer: fiscal policy
2. In the budget, when the government’s revenue is more...
ಬಂಟ್ವಾಳ ತಾಲೂಕಿನ ಶಂಭೂರಿನ ಬೊಂಡಾಲ ಎಂಬಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಸುವರ್ಣ ಸಂಭ್ರಮದ ಕಾರ್ಯಕ್ರಮವು ದಿನಾಂಕ 14, 15, 16 ಫೆಬ್ರವರಿ 2024 ರಂದು ನಡೆಯಲಿದೆ.
ಆ ಪ್ರಯುಕ್ತ ಮೂರೂ...
ನಾಳೆ ರವಿವಾರ ದಿನಾಂಕ 4-2-2024 ರಂದು ಆನಂದ ರಾವ್ ವೃತ್ತದ ಬಳಿಯಿರುವ ಕ.ವಿ.ಪ್ರ.ನಿ.ನಿ., ಲೆಕ್ಕಾಧಿಕಾರಿಗಳ ಸಂಘದಲ್ಲಿಸನ್ಮಾನ-ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಸಾಹಿತಿ, ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯಮುಖ್ಯ ಅತಿಥಿಗಳು: ಮೈಸೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ...
ಪ್ರಾತಿನಿಧಿಕ ಫೋಟೋ (ಸಾಂದರ್ಭಿಕ )
ಕವಿ ರಚಿಸಿದ ಪ್ರತೀ ಪ್ರಸಂಗದಲ್ಲೂ ಪಾತ್ರ ಚಿತ್ರಣ ಸ್ಪಷ್ಟ ಇದೆ. ಇಡೀ ಪ್ರಸಂಗದ ನಡೆಯಲ್ಲಿ ಒಂದು ಸಮತೋಲನ ಇದೆ. ಉದಾ. ತಾಳಮದ್ದಲೆಯಲ್ಲಿ ಜನಪ್ರಿಯವಾದ ಕರ್ಣಪರ್ವ.
ಹಿಂದಿನ...
ಕಲಾವಿದ ಚಿಟ್ಟಾಣಿ ರಾಮ ಹೆಗಡೆ ನಿಧನ.
ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಚಿಟ್ಟಾಣ ರಾಮ ಹೆಗಡೆ (82) ದಿನಾಂಕ 31.12.2024 ರಂದು ನಿಧನರಾದರು.
ದೀರ್ಘಕಾಲ ಗುಂಡುಬಾಳ ಮೇಳ ಮತ್ತು ಭರತನ ಹಳ್ಳಿ ಸಾಲಿಗ್ರಾಮ ಮೇಳಗಳಲ್ಲೂ ಕಲಾ...
ಉತ್ತರ ಕನ್ನಡ ಜಿಲ್ಲೆಯ ಕರ್ಕಿ ಎಂಬ ಊರು ಯಕ್ಷಗಾನ ಕಳೆಯ ಆಡೊಂಬಲ ಎಂದರೂ ತಪ್ಪಾಗಲಾರದು. . ಬಡಗುತಿಟ್ಟಿನ ಹಿಮ್ಮೇಳ, ಮುಮ್ಮೇಳದ ಅನೇಕ ಕಲಾವಿದರನ್ನು ಯಕ್ಷಗಾನ ಕಲಾ ಮಾತೆಯ ಮಡಿಲಿಗಿಕ್ಕಿದ ಮಣ್ಣು ಇದು. ಇಲ್ಲಿ...
ಯಕ್ಷಗಾನದ ಮಹಾನ್ ಸಾಧಕ ಗುರು ಪ್ರಸಂಗಕರ್ತೃ ಅರ್ಥಧಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣಾರ್ಥ ಕೊಡಲಾಗುತ್ತಿರುವ 2022ರ ಸಾಲಿನ ಕೀರಿಕ್ಕಾಡು ಪ್ರಶಸ್ತಿಗೆ ಸುಪ್ರಸಿದ್ಧ ಸ್ತ್ರೀ ಪಾತ್ರಧಾರಿ ಕೋಳ್ಯೂರು ರಾಮಚಂದ್ರ ರಾಯರು ಆಯ್ಕೆಯಾಗಿದ್ದಾರೆ.
ಕೋಳ್ಯೂರು ಎಂಬ ಹೆಸರಿನಿಂದಲೇ...
ಯಕ್ಷಗಾನ ಕಲೆಯ ಪೋಷಕ, ನಿರ್ದೇಶಕ ಟಿ, ಶ್ಯಾಮ ಭಟ್ ಅವರನ್ನು ತಿಳಿಯದವರು ಯಕ್ಷಗಾನ ಲೋಕದಲ್ಲಿ ಇರಲಾರರು. ಆದುದರಿಂದ ಅವರನ್ನು ಪರಿಚಯ ಮಾಡುವುದು ಇಲ್ಲಿ ಅಪ್ರಸ್ತುತವೆಂದು ಭಾವಿಸುತ್ತೇನೆ. ಯಕ್ಷಗಾನ ಮತ್ತು ಅವರಿಗೆ ಅವಿನಾಭಾವ ಸಂಬಂಧ....
ಶ್ರೀ ನಾಗೇಂದ್ರ ಮೂರೂರು ಅವರು ಬಡಗುತಿಟ್ಟಿನ ಯುವ, ಅನುಭವೀ ಕಲಾವಿದರು. ಪ್ರಸ್ತುತ ಹಾಸ್ಯಗಾರರಾಗಿ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಹಾಸ್ಯಗಾರನಾದರೂ ಇವರು ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡಬಲ್ಲ ಸಾಮರ್ಥ್ಯ ಉಳ್ಳವರು. ಆದುದರಿಂದ ತಂಡಕ್ಕೆ...
ಶೀರ್ಷಿಕೆಯು ಸೂಚಿಸುವಂತೆ ತೆಂಕುತಿಟ್ಟು ಯಕ್ಷಗಾನದ ಕೀರ್ತಿಶೇಷ ಹವ್ಯಕ ಕಲಾವಿದರುಗಳ ಸಮಗ್ರ ಪರಿಚಯವು ಈ ಕೃತಿಯಲ್ಲಿದೆ. ಇದೊಂದು ಅಪೂರ್ವ ಸಂಗ್ರಹವು. ಇಷ್ಟು ಮಂದಿ ಕಲಾವಿದರ ವಿವರಗಳನ್ನು ಸಂಗ್ರಹಿಸುವುದು ಸುಲಭದ ಕಾರ್ಯವಲ್ಲ. ಇದೊಂದು ಮಹತ್ಸಾಧನೆಯೇ ಹೌದು....