Saturday, January 18, 2025
Homeಯಕ್ಷಗಾನಯಕ್ಷಗಾನ ಹಾಸ್ಯ ಕಲಾವಿದರಾದ ಶ್ರೀ ಪೂರ್ಣೇಶ ಆಚಾರ್ಯ ಅವರೊಂದಿಗೆ ಮಾತುಕತೆ - ಮಾತಿನ ಮಂಟಪದಲ್ಲಿ

ಯಕ್ಷಗಾನ ಹಾಸ್ಯ ಕಲಾವಿದರಾದ ಶ್ರೀ ಪೂರ್ಣೇಶ ಆಚಾರ್ಯ ಅವರೊಂದಿಗೆ ಮಾತುಕತೆ – ಮಾತಿನ ಮಂಟಪದಲ್ಲಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ  ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ  25ನೇ  ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 22ರಂದು  ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದರಾದ ಶ್ರೀ ಪೂರ್ಣೇಶ ಆಚಾರ್ಯ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಸೆಪ್ಟೆಂಬರ್ 22 ಮಂಗಳವಾರ ಸಂಜೆ ಘಂಟೆ 6.30ರಿಂದ  7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.  ಮಾತಿನ ಮಂಟಪ  ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments