Saturday, May 18, 2024
Homeಯಕ್ಷಗಾನಪ್ರಖ್ಯಾತ ಮದ್ದಲೆಗಾರ ಹಾಗೂ ಗುರು ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಅವರಿಗೆ ಮಾತೃವಿಯೋಗ

ಪ್ರಖ್ಯಾತ ಮದ್ದಲೆಗಾರ ಹಾಗೂ ಗುರು ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಅವರಿಗೆ ಮಾತೃವಿಯೋಗ

ದಿ| ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರ ಪುತ್ರಿ ಹಾಗೂ ದಿ| ವಳಕ್ಕುಂಜ ನಾರಾಯಣ ಭಟ್ಟರ ಪತ್ನಿ ಶ್ರೀಮತಿ ಭುವನಮಾತ ಅವರು ಇಂದು ನಿಧನರಾಗಿದ್ದಾರೆ. ಮೃತ ಭುವನಮಾತ ಅವರ ಪುತ್ರ ಈಗಾಗಲೇ ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದಂತಹ ಪ್ರಖ್ಯಾತ ಹಿಮ್ಮೇಳ ಕಲಾವಿದ, ಮದ್ದಳೆಗಾರ ಹಾಗೂ ಗುರು ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ. ಮಕ್ಕಳು, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಸಹಿತ ಅಪಾರ ಬಂಧುವರ್ಗ ಮತ್ತು ಸ್ನೇಹಿತರನ್ನು ಅಗಲಿದ ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ ಮತ್ತು ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಸರ್ವರಿಗೂ ಆ ಭಗವಂತನು ನೀಡಲಿ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments