Saturday, January 18, 2025
Homeಯಕ್ಷಗಾನ‘ಜಡಭರತ’ ಯಕ್ಷಗಾನ ಪ್ರದರ್ಶನ ಈ ರಾತ್ರಿ Live - 8.30ಕ್ಕೆ 

‘ಜಡಭರತ’ ಯಕ್ಷಗಾನ ಪ್ರದರ್ಶನ ಈ ರಾತ್ರಿ Live – 8.30ಕ್ಕೆ 

ನಮ್ಮ ನಡುವೆ ಇರುವ ಹಾಗೂ ಆಕಸ್ಮಿಕವಾಗಿ ಹುಟ್ಟುವ ವಿಶೇಷ ಚೇತನ ಮಕ್ಕಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು “ಜಡಭರತ” ಎಂಬ ಯಕ್ಷಗಾನ ಪ್ರದರ್ಶನವೊಂದನ್ನು ಆಯೋಜಿಸಲಾಗಿದೆ. ಅಮರ ಸೌಂದರ್ಯ ಫೌಂಡೇಶನ್ ಬೆಂಗಳೂರು ಇವರ ಸಹಕಾರದೊಂದಿಗೆ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಈ ವಿಶಿಷ್ಟ ರೀತಿಯ ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಯು ಟ್ಯೂಬ್ ಲಿಂಕ್ ಈ ಕೆಳಗಡೆ ಕೊಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments