2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಒಟ್ಟು 65 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಇಬ್ಬರು ಯಕ್ಷಗಾನ ಕಲಾವಿದರಿಗೆ ಸ್ಥಾನ ದೊರಕಿದೆ.

ಖ್ಯಾತ ಸ್ತ್ರೀ ವೇಷಧಾರಿಗಳಾದ ಎಂ.ಕೆ. ರಮೇಶ ಆಚಾರ್ಯ ಮತ್ತು ಮೂಡಲಪಾಯ ಯಕ್ಷಗಾನದ ಭಾಗವತರಾದ ಬಂಗಾರ್ ಆಚಾರಿ ಅವರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದರು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಪ್ರಶಸ್ತಿ ಪ್ರಧಾನ ಸಮಾರಂಭ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ನಡೆಯಲಿದೆ.
