ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಅಕ್ಟೋಬರ್ 30ರಂದು ಶುಕ್ರವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸ್ಯಬ್ರಹ್ಮಣ್ಯ ಧಾರೇಶ್ವರ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.
ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಅಕ್ಟೋಬರ್ 30 ಶುಕ್ರವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.