ಪುತ್ತೂರು ತಾಲೂಕು ಉಳ್ಳಾಕುಲು ಫ್ರೆಂಡ್ಸ್ ಕ್ಲಬ್, ಪಾಲ್ತಾಡಿ ಇವರ ಪ್ರಾಯೋಜಕತ್ವದಲ್ಲಿ ‘ವಾಲಿಮೋಕ್ಷ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ದೀಪಾವಳಿ ಹಬ್ಬದ ಪ್ರಯುಕ್ತ ಪಾಲ್ತಾಡಿಯಲ್ಲಿ ಈ ತಾಳಮದ್ದಳೆ ನಡೆಯಲಿದೆ ಎಂದು ಉಳ್ಳಾಕುಲು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಗುರುಕಿರಣ್ ಬೊಳಿಯಾಲ ಮತ್ತು ಕಾರ್ಯದರ್ಶಿಗಳಾದ ಪ್ರದೀಪ್ ಶೆಟ್ಟಿ ಪಾಲ್ತಾಡಿ ತಿಳಿಸಿದ್ದಾರೆ.
ದಿನಾಂಕ 16. 11. 2020 ಸೋಮವಾರ ಅಪರಾಹ್ನ 2 ಘಂಟೆಗೆ ಸರಿಯಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ಆರಂಭವಾಗಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.