ಸುಳ್ಯ ತಾಲೂಕು ರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಅವರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಭವ್ಯಶ್ರೀ ಕುಲ್ಕುಂದ ಅವರು ಯಕ್ಷಗಾನದ ಪ್ರಸಿದ್ಧ ಮಹಿಳಾ ಭಾಗವತರಾಗಿ ಗುರುತಿಸಿಕೊಂಡಿದ್ದಾರೆ. ಸಮಾರಂಭದಲ್ಲಿ ಸುಳ್ಯದ ಶಾಸಕರಾದ ಶ್ರೀ ಎಸ್. ಅಂಗರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.