ಯಕ್ಷಗಾನದ ಖ್ಯಾತ ಸ್ತ್ರೀ ವೇಷಧಾರಿ ಎಂ. ಕೆ. ರಮೇಶ ಆಚಾರ್ಯರಿಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಒಟ್ಟು 65 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಇಬ್ಬರು ಯಕ್ಷಗಾನ ಕಲಾವಿದರಿಗೆ ಸ್ಥಾನ ದೊರಕಿದೆ.

ಖ್ಯಾತ ಸ್ತ್ರೀ ವೇಷಧಾರಿಗಳಾದ ಎಂ.ಕೆ. ರಮೇಶ ಆಚಾರ್ಯ ಮತ್ತು ಮೂಡಲಪಾಯ ಯಕ್ಷಗಾನದ ಭಾಗವತರಾದ ಬಂಗಾರ್ ಆಚಾರಿ ಅವರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದರು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.