ಕಲಾವಿದ, ಸಂಚಾಲಕ ನಿಡ್ಲೆ ಗೋವಿಂದ ಭಟ್ (Nidle Govinda Bhat)
ನಿಡ್ಲೆ ಗೋವಿಂದ ಭಟ್ 1958 ಅಕ್ಟೋಬರ್ 2ರಂದು ಈಶ್ವರ ಭಟ್ಟ ಮತ್ತು ಶಂಕರಿ ದಂಪತಿಗಳ ಪುತ್ರರಾಗಿ ನಿಡ್ಲೆಯಲ್ಲಿ ಜನಿಸಿದರು. ತನ್ನ ವಿದ್ಯಾಭ್ಯಾಸವನ್ನು ಏಳನೆಯ ತರಗತಿಗೆ ಮೊಟಕುಗೊಳಿಸಿ ಯಕ್ಷಗಾನ ಕಲೆಯತ್ತ ಆಕರ್ಷಿತರಾದರು. 1971ರಲ್ಲಿ ಧರ್ಮಸ್ಥಳ ಯಕ್ಷಗಾನ ಕೇಂದ್ರ ಪ್ರಥಮ ವರ್ಷದ ವಿದ್ಯಾರ್ಥಿಯಾಗಿ ಯಕ್ಷಗಾನದ ಶಿಕ್ಷಣ ಪಡೆದರು. ಆಗ ಕೇಂದ್ರದಲ್ಲಿ ನಾಟ್ಯ ಶಿಕ್ಷಕರಾಗಿದ್ದ ಶ್ರೀ ಕುರಿಯ ವಿಠಲ ಶಾಸ್ತ್ರಿ ಮತ್ತು ಶ್ರೀ ಪಡ್ರೆ ಚಂದುರವರಿಂದ ಯಕ್ಷಗಾನ ನಾಟ್ಯವನ್ನು ಕಲಿತರು. ಅವರೀರ್ವರ ಗರಡಿಯಲ್ಲಿ ಪಳಗಿದ ನಿಡ್ಲೆ ಗೋವಿಂದ ಭಟ್ ಮುಂದೆ ಯಕ್ಷಗಾನ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆಯಾಗಿ ಪರಿಗಣಿಸಲ್ಪಟ್ಟರು. … Continue reading ಕಲಾವಿದ, ಸಂಚಾಲಕ ನಿಡ್ಲೆ ಗೋವಿಂದ ಭಟ್ (Nidle Govinda Bhat)
Copy and paste this URL into your WordPress site to embed
Copy and paste this code into your site to embed