ಅಗಲಿದ ಯಕ್ಷಗಾನ ಕಲಾವಿದ , ಸಂಘಟಕ, ಖ್ಯಾತ ಅರ್ಥಧಾರಿ, ಸಂಯಮಂ ತಂಡದ ರೂವಾರಿ ಮಲ್ಪೆ ವಾಸುದೇವ ಸಾಮಗರಿಗೆ ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.



ಈ ಶ್ರದ್ಧಾಂಜಲಿ ಕಾರ್ಯಕ್ರಮ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಜರಗಿತು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಕಾಯ೯ದಶಿ೯ ಐರೋಡಿ ರಾಜಶೇಖರ ಹೆಬ್ಬಾರ,ಉಡುಪಿಯ ಎಸ್.ವಿ.ಭಟ್ಟ್, ಕೋಟೇಶ್ವರದ ಗೋಪಾಲಕೃಷ್ಪ ಶೆಟ್ಟಿ ಮುಂತಾದವರು ನುಡಿನಮನ ಸಲ್ಲಿಸಿದರು.
