ದೀಪಾವಳಿ ಹಬ್ಬದ ಪ್ರಯುಕ್ತ ಬಪ್ಪನಾಡು ಮೇಳದವರಿಂದ ಕಾವೂರು ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ದಿನಾಂಕ 14. 11. 2020ನೇ ಶನಿವಾರದಂದು ಸಂಜೆ ಘಂಟೆ 4ರಿಂದ ರಾತ್ರಿ ಘಂಟೆ 9ರ ವರೆಗೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಬಪ್ಪನಾಡು ಮೇಳದಲ್ಲಿ ಯಶಸ್ವಿಯಾದ ‘ಬನತ ಬಂಗಾರ್’ ಎಂಬ ತುಳು ಹಾಸ್ಯ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.