ವೀರಾಂಜನೇಯ ಯಕ್ಷಮಿತ್ರ ಮಂಡಳಿ ಹಾಗೂ ಅಭಿನೇತ್ರಿ ಆರ್ಟ್ ಟ್ರಸ್ಟ್, ನೀಲ್ಕೋಡು ಇದರ ಸಹಯೋಗದಿಂದ ಹೆರೂರು ಎಂಬಲ್ಲಿ ನವೆಂಬರ್ 20, 2020ನೇ ಶುಕ್ರವಾರದಂದು ಸಂಜೆ ಘಂಟೆ 7ರಿಂದ ‘ರಾಜಾ ರುದ್ರಕೋಪ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿರುವರು. ಸರಕಾರದ ಕೋವಿಡ್-19 ನಿಯಮಾನುಸಾರ ಕಾರ್ಯಕ್ರಮ ನಡೆಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರ ಲಗತ್ತೀಕರಿಸಲಾಗಿದೆ.