ವೀರಾಂಜನೇಯ ಯಕ್ಷಮಿತ್ರ ಮಂಡಳಿ ಹಾಗೂ ಅಭಿನೇತ್ರಿ ಆರ್ಟ್ ಟ್ರಸ್ಟ್, ನೀಲ್ಕೋಡು ಇದರ ಸಹಯೋಗದಿಂದ ರಾಮಲಿಂಗೇಶ್ವರ ದೇವಾಲಯ ಕಂಚನಹಳ್ಳಿ, ಮಂಚಿಕೇರಿಯಲ್ಲಿ ನವೆಂಬರ್ 25, 2020ನೇ ಬುಧವಾರದಂದು ಸಂಜೆ ಘಂಟೆ 6ರಿಂದ ‘ಮಹಾಮಲ್ಲ ಕಂಸ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿರುವರು. ಸರಕಾರದ ಕೋವಿಡ್-೧೯ ನಿಯಮಾನುಸಾರ ಕಾರ್ಯಕ್ರಮ ನಡೆಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರ ಲಗತ್ತೀಕರಿಸಲಾಗಿದೆ.