ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
