ಕೋವಿಡ್- 19 ಲಸಿಕೆಯ ಆಗಮನವು ಕೇವಲ ವಿಜ್ಞಾನಿಗಳ ಕೈಯಲ್ಲಿದೆ ಎಂದು ಪಿಎಂ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಮತ್ತು ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದ ರಾಜಕೀಯ ನೇತಾರರಿಗೆ ಪರೋಕ್ಷವಾಗಿ ಮಾತಿನಲ್ಲಿಯೇ ಎದಿರೇಟು ನೀಡಿದರು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ವಿಡಿಯೋಕಾನ್ಫರೆನ್ಸಿಂಗ್ ಮೂಲಕ ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಕೆಲವು ರಾಜಕಾರಣಿಗಳು ಕೋವಿಡ್-19 ಲಸಿಕೆ ಮತ್ತು ಅದರ ವಿತರಣೆಯ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ಆದರೆ ಅಂತಹವರ ಈ ರೀತಿಯ ವರ್ತನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದೂ ಶ್ರೀ ನರೇಂದ್ರ ಮೋದಿಯವರು ಈ ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.