ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದಾರೆ ಕೋವಿಡ್-19
ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
ಗೃಹ ಸಚಿವ ಅಮಿತ್ ಶಾ, ಎನ್‌ಐಟಿಐ ಆಯೋಗ್‌ನ ಡಾ.ವಿ.ಕೆ.ಪಾಲ್, ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ಇತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಾಂಕ್ರಾಮಿಕ ರೋಗದ ಬಗ್ಗೆ ಕಳೆದ ಆರು ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದರು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಧಾನಿ ಮಧ್ಯಾಹ್ನ 12 ರ ಸುಮಾರಿಗೆ ರಾಜ್ಯಗಳು ಮತ್ತು ಯುಟಿಗಳೊಂದಿಗೆ ಮತ್ತೊಂದು ಸಭೆ ನಡೆಸಲಿದ್ದಾರೆ. ಮೊದಲ ಸಭೆಯಲ್ಲಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ದೆಹಲಿ ಮತ್ತು ಛತ್ತೀಸ್ ಗಡ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.