ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ ಕುಂದಾಪುರದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಈ ತಾಳಮದ್ದಳೆ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 24.012021ರಿಂದ ದಿನಾಂಕ 30.01.2021ರ ವರೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಕಲಾಮಂದಿರದಲ್ಲಿ ನಡೆಯಲಿರುವ ಈ ತಾಳಮದ್ದಳೆ ಸಪ್ತಾಹದಲ್ಲಿ ತೆಂಕು ಬಡಗಿನ ಘಟಾನುಘಟಿ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿವರವನ್ನು ಲಗತ್ತಿಸಲಾಗಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

