Friday, September 20, 2024
Homeಯಕ್ಷಗಾನಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು (28.01.2021) 'ಶಲ್ಯ ಸಾರಥ್ಯ' ತಾಳಮದ್ದಳೆ 

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು (28.01.2021) ‘ಶಲ್ಯ ಸಾರಥ್ಯ’ ತಾಳಮದ್ದಳೆ 

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಯಕ್ಷಗಾನ ಅಧ್ಯಯನ ಕೇಂದ್ರವು ಸಂಯೋಜಿಸಿದ ಸರಣಿ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನೆಯು ಇಂದು ಅಂದರೆ 28.01.2021ನೇ ಗುರುವಾರ ಮಂಗಳ ಗಂಗೋತ್ರಿಯ ಯಕ್ಷಗಾನ ಕಲಾಕೇಂದ್ರದಲ್ಲಿ ಸಂಜೆ 3.30 ಘಂಟೆಗೆ ನೆರವೇರಲಿದೆ.

ಉದ್ಘಾಟನಾ ಕಾರ್ಯಕ್ರಮದ ನಂತರ “ಶಲ್ಯ ಸಾರಥ್ಯ’ ಎಂಬ ತಾಳಮದ್ದಳೆ ಕೂಟವು ನಡೆಯಲಿರುವುದು. ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments