Saturday, January 18, 2025
Homeಭರತನಾಟ್ಯಬೆಂಗಳೂರಿನಲ್ಲಿ ಶ್ರೀಮತಿ ರೋಹಿಣಿ ಉದಯ್ ನೇತೃತ್ವದ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ತಂಡದಿಂದ ನೃತ್ಯ ಪ್ರದರ್ಶನ 

ಬೆಂಗಳೂರಿನಲ್ಲಿ ಶ್ರೀಮತಿ ರೋಹಿಣಿ ಉದಯ್ ನೇತೃತ್ವದ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ತಂಡದಿಂದ ನೃತ್ಯ ಪ್ರದರ್ಶನ 

ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು  ಬೆಂಗಳೂರಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ತಂಡದಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮ ನಡೆಯಿತು.  ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ಗುರುಗಳಾದ ಶ್ರೀಮತಿ ರೋಹಿಣಿ ಉದಯ್ ಅವರು ಈ ನೃತ್ಯ ತಂಡದ ನೇತೃತ್ವ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನಲ್ಲಿ ಆ ದಿನ ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments