ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಮತ್ತು ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಇವರ ವತಿಯಿಂದ ದಿನಾಂಕ 28.12.2020 ರಿಂದ 13.02.2021ರ ವರೆಗೆ ‘ನಿತ್ಯ ಭಜನಾ ಸೇವೆ’ಯು ವಿವಿಧ ಭಜನಾ ಮಂಡಳಿಗಳ ಸಹಕಾರದೊಂದಿಗೆ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಗ್ಗೆ ಗಂಟೆ 6ರಿಂದ ಸಂಜೆ ಗಂಟೆ 7 ರ ವರೆಗೆ ನಡೆಯುತ್ತಿದೆ.





ಅದರಂತೆ ಇಂದು ‘ಶ್ರೀ ಮಾತಾ ಹವ್ಯಕ ಭಜನಾ ಸಂಘ’ ಬದಿಯಡ್ಕ, ಇದರ ಸದಸ್ಯೆಯರಿಂದ ಭಜನಾ ಸೇವೆ ಬೆಳಗ್ಗೆ ಗಂಟೆ 10 ರಿಂದ ಮಧ್ಯಾಹ್ನ12 ಗಂಟೆಯ ವರೆಗೆ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಅಂಗಣದಲ್ಲಿ ನಡೆಯಿತು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
