ಬಿ.ಸಿ. ರೋಡ್ ಹೋಟೆಲ್ ರಂಗೋಲಿ ಆವರಣದಲ್ಲಿ ಹನುಮಗಿರಿ ಮೇಳದವರಿಂದ ಪ್ರದರ್ಶಿತವಾದ ‘ಶ್ರೀಕೃಷ್ಣ ತುಲಾಭಾರ’ ಯಕ್ಷಗಾನದ ಭಾಗ – 4, (ಹೋಟೆಲ್ ರಂಗೋಲಿಯ ಹೊರಾಂಗಣ, ಬಿ.ಸಿ. ರೋಡ್ – ಶ್ರೀಕೃಷ್ಣ ತುಲಾಭಾರ, ಶೂರ್ಪನಖ ವಿವಾಹ, ಅಹಿರಾವಣ ಮಹಿರಾವಣ)
ಭಾಗವತರು:ಶ್ರೀ ಚಿನ್ಮಯ ಕಲ್ಲಡ್ಕ ಚೆಂಡೆ:ಶ್ರೀ ಚೈತನ್ಯಕೃಷ್ಣ ಪದ್ಯಾಣ ಮದ್ದಳೆ:ಶ್ರೀ ಶ್ರೀಧರ ವಿಟ್ಲ,
ಚಕ್ರತಾಳ:ಶ್ರೀ ವಸಂತ ಪ್ರಸಂಗ:ಶ್ರೀಕೃಷ್ಣ ತುಲಾಭಾರ – ಶೂರ್ಪನಖ ವಿವಾಹ – ಅಹಿರಾವಣ, ಮಹಿರಾವಣ
ಶ್ರೀಕೃಷ್ಣ : ಶ್ರೀ ವಾಸುದೇವ ರಂಗಾ ಭಟ್ ಸತ್ಯಭಾಮೆ : ಶ್ರೀ ಸಂತೋಷ್ ಕುಮಾರ್ ಹಿಲಿಯಾಣ ದೇವೇಂದ್ರ: ಶ್ರೀ ಪ್ರಸಾದ್ ಸವಣೂರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

