ಒತ್ತಡವು ಒಂದು ನೈಸರ್ಗಿಕ ಕ್ರಿಯೆ. ‘ತಲೆ ಇರುವವರಿಗೆಲ್ಲಾ ತಲೆನೋವು ತಪ್ಪಿದ್ದಲ್ಲ’ ಎಂಬ ಮಾತಿನಂತೆ ಮನಸ್ಸು ಎಂಬುದು ಇರುವವರೆಗೆ ಒತ್ತಡವೂ ಇದ್ದೇ ಇರುತ್ತದೆ.
ನಿಮ್ಮ ಕಾರ್ಯಕ್ಷೇತ್ರದಲ್ಲಿ ಆರಂಭದಲ್ಲಿ ನಿಮ್ಮ ಮೇಲೆ ಒತ್ತಡವು ಹೆಚ್ಚಾದಂತೆ ನಿಮ್ಮ ಕಾರ್ಯಕ್ಷಮತೆಯೂ ಹೆಚ್ಚಾಗುತ್ತದೆ.
ಆದರೆ ಆ ಕಾರ್ಯಕ್ಷಮತೆಯ ಉತ್ತಮ ಫಲಿತಾಂಶವನ್ನು ಕೊಟ್ಟು ಸಾಧನೆಯ ನಿರೀಕ್ಷೆ ಮತ್ತು ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದಾಗ. ಒತ್ತಡವು ದೇಹ ಮತ್ತು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಹಾಗಾದರೆ ಈ ಒತ್ತಡ ಅಥವಾ Stress ನ ಲಕ್ಷಣಗಳೇನು? ದೈನಂದಿನ ಜೀವನದಲ್ಲಿ ಎದುರಾಗುವ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ? ಅದರಿಂದ ಮನುಷ್ಯನ ದೇಹದಲ್ಲಿ ಉಂಟಾಗುವ ಬದಲಾವಣೆಗಳೇನು ಎಂಬುದನ್ನು ತಿಳಿದುಕೊಳ್ಳಬೇಕೇ?
ಈ ವೀಡಿಯೋ ನೋಡಿ. ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಮಾನಸಿಕ ತಜ್ಞೆ ಡಾ. ಸ್ನೇಹಾ ವಿ.ಜಿ ಮನಮುಟ್ಟುವಂತೆ ಒತ್ತಡ ಅಥವಾ Stress ಬಗ್ಗೆ ವಿವರಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

