ನಮ್ಮ ದಿನನಿತ್ಯದ ಜೀವನದಲ್ಲಿ ಮತ್ತು ಕಾರ್ಯಕ್ಷೇತ್ರದಲ್ಲಿ ಎದುರಾಗುವ ಒತ್ತಡಗಳನ್ನು ನಿಭಾಯಿಸಲು ಹಲವಾರು ಮಂದಿ ಹೆಣಗಾಡುವುದನ್ನು ಕಾಣುತ್ತೇವೆ.
ಕೆಲವರಂತೂ ಈ ಒತ್ತಡವನ್ನ ನಿಭಾಯಿಸಲು ಹೆಣಗಾಡುತ್ತಾ ಮಾನಸಿಕ ಖಿನ್ನತೆಗೆ ಒಳಗಾಗುವುದನ್ನೂ ನೋಡುತ್ತೇವೆ. ಈ ಒತ್ತಡ ಅಥವಾ Stress ನ ಲಕ್ಷಣಗಳೇನು?
ದೈನಂದಿನ ಜೀವನದಲ್ಲಿ ಎದುರಾಗುವ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ? ಈ ಎಲ್ಲ ವಿಚಾರಗಳ ಬಗ್ಗೆ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯ ಮಾನಸಿಕ ರೋಗಗಳ ತಜ್ಞರಾದ ಡಾ. ಸ್ನೇಹಾ ವಿ.ಜಿ ಈ ವೀಡಿಯೋದಲ್ಲಿ ವಿವರಿಸಿದ್ದಾರೆ.
ವೀಡಿಯೋ ನೋಡಿ ಉಪಯುಕ್ತ ಮಾಹಿತಿಗಳನ್ನು ತಿಳಿದುಕೊಳ್ಳಿ