Saturday, January 18, 2025
Homeಪುಸ್ತಕ ಮಳಿಗೆಪುತ್ತೂರಿನಲ್ಲಿ ರಾಜ್ಯ ಮಟ್ಟದ ಪುಸ್ತಕ ಮೇಳ ಮತ್ತು ಆಹಾರ ಮೇಳ ಖಾದ್ಯೋತ್ಸವ 

ಪುತ್ತೂರಿನಲ್ಲಿ ರಾಜ್ಯ ಮಟ್ಟದ ಪುಸ್ತಕ ಮೇಳ ಮತ್ತು ಆಹಾರ ಮೇಳ ಖಾದ್ಯೋತ್ಸವ 

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪುಸ್ತಕ ಮೇಳವು ಪುತ್ತೂರಿನಲ್ಲಿ ನಡೆಯಲಿದೆ.

ಈ ಪುಸ್ತಕ ಮೇಳವು 2021ರ ಮಾರ್ಚ್ 12, 13, 14ನೇ ತಾರೀಖು ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ನಡೆಯಲಿದೆ. 

ಇದರೊಂದಿಗೆ ಈ ಮೂರು ದಿನಗಳಲ್ಲಿ ದೇವಸ್ಥಾನದ ಗದ್ದೆಯಲ್ಲಿ ಜೆಸಿಐ (JCI) ಪುತ್ತೂರು ಸಾದರಪಡಿಸುತ್ತಿರುವ ಸಾಂಪ್ರದಾಯಿಕ ಮತ್ತು ಹೊಸ ಶೈಲಿಯ ಆಹಾರ ಮೇಳ ನಡೆಯಲಿದೆ. ಕಾರ್ಯಕ್ರಮದ ವಿವರ ಹಾಗೂ ಮೆನು ಕೆಳಗೆ ಕೊಡಲಾಗಿದೆ.  

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments