ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪುಸ್ತಕ ಮೇಳವು ಪುತ್ತೂರಿನಲ್ಲಿ ನಡೆಯಲಿದೆ.
ಈ ಪುಸ್ತಕ ಮೇಳವು 2021ರ ಮಾರ್ಚ್ 12, 13, 14ನೇ ತಾರೀಖು ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ನಡೆಯಲಿದೆ.
ಇದರೊಂದಿಗೆ ಈ ಮೂರು ದಿನಗಳಲ್ಲಿ ದೇವಸ್ಥಾನದ ಗದ್ದೆಯಲ್ಲಿ ಜೆಸಿಐ (JCI) ಪುತ್ತೂರು ಸಾದರಪಡಿಸುತ್ತಿರುವ ಸಾಂಪ್ರದಾಯಿಕ ಮತ್ತು ಹೊಸ ಶೈಲಿಯ ಆಹಾರ ಮೇಳ ನಡೆಯಲಿದೆ. ಕಾರ್ಯಕ್ರಮದ ವಿವರ ಹಾಗೂ ಮೆನು ಕೆಳಗೆ ಕೊಡಲಾಗಿದೆ.

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
