ಅಂಬಲಪಾಡಿ ಯಕ್ಷಗಾನ ಮಂಡಳಿಯ ಸ್ಥಾಪಕ ಸದಸ್ಯರಾದ ಕಪ್ಪೆಟ್ಟು ಬಾಬು ಶೆಟ್ಟಿಗಾರರ ಪತ್ನಿ ಭವಾನಿ ಬಿ. ಶೆಟ್ಟಿಗಾರ (86 ವರ್ಷ) 26-03-2021 ರಂದು ನಿಧನರಾದರು.
ನೇಕಾರ ವೃತ್ತಿಯ ಮನೆತನದ ಇವರು ಪ್ರಸಿದ್ಧ ಹವ್ಯಾಸಿ ಯಕ್ಷಗಾನ ಕಲಾವಿದ ಅಜಿತ್‍ಕುಮಾರ್ ಸಹಿತ ನಾಲ್ವರು ಪುತ್ರರು ಹಾಗು ಏಳು ಮಂದಿ ಪುತ್ರಿಯರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಅಂಬಲಪಾಡಿಯಕ್ಷಗಾನ ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್ ಹಾಗೂ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.