‘ಸಂಸ್ಕೃತಿ’ ಕಾವು ಇಲ್ಲಿ ಇಂದು ‘ಭಕ್ತ ಅಂಬರೀಷ, ವಿರೋಚನ ಕಾಳಗ, ಭಕ್ತ ಮಾರ್ಕಂಡೇಯ’ ಯಕ್ಷಗಾನ ಬಯಲಾಟ ನಡೆಯಲಿದೆ.
ಪ್ರಭಾ ಸುಬ್ರಾಯ ಬಲ್ಯಾಯ ಮತ್ತು ಮಕ್ಕಳು, ‘ಸಂಸ್ಕೃತಿ’ ಕಾವು, ಪುತ್ತೂರು ಇವರ ಸಂಯೋಜನೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರು ರಾತ್ರಿ 9.30ಕ್ಕೆ ಸರಿಯಾಗಿ ‘ಭಕ್ತ ಅಂಬರೀಷ, ವಿರೋಚನ ಕಾಳಗ, ಭಕ್ತ ಮಾರ್ಕಂಡೇಯ’ ಎಂಬ ಪ್ರಸಂಗವನ್ನು ಆಡಿ ತೋರಿಸಲಿದ್ದಾರೆ.