ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭ ದಿನಾಂಕ 03.10.2021ರ ಆದಿತ್ಯವಾರ ಅಪರಾಹ್ನ ಸಮಯ 2ರಿಂದ ಸಂಜೆ ಘಂಟೆ 6.30ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.
