ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಪೀಠಾರೋಹಣದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಎಡನೀರು ಮಠದಲ್ಲಿ ವಿದುಷಿ ಪ್ರಣತಿ ಚೈತನ್ಯ ಪದ್ಯಾಣ ಅವರಿಂದ 17.10.2021, ಆದಿತ್ಯವಾರದಂದು ಬೆಳಗ್ಗೆ 10.30ಕ್ಕೆ ಭರತನಾಟ್ಯ ಪ್ರದರ್ಶನ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
