ಶಾರದಾಕೃಷ್ಣ ಯಕ್ಷಗಾನ ಸಂಘದ ವಾರ್ಷಿಕೋತ್ಸವವು ದಿನಾಂಕ 20.11.2021ರ ಶನಿವಾರದಂದು ನಡೆಯಲಿದೆ. ಪ್ರಯುಕ್ತ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ, ಪ್ರಶಸ್ತಿ ಪ್ರದಾನ, ಅನ್ನಸಂತರ್ಪಣೆ ನಡೆಯಲಿದೆ.