Saturday, January 18, 2025
Homeಇಂದಿನ ಕಾರ್ಯಕ್ರಮಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ – ಹನುಮಗಿರಿ ಮೇಳದವರಿಂದ

ಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ – ಹನುಮಗಿರಿ ಮೇಳದವರಿಂದ

ಶ್ರೀ ಕೋದಂಡರಾಮ ಕೃಪಾಶ್ರಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ಇಂದು ದಿನಾಂಕ 13.12.2021 ಸೋಮವಾರದಿಂದ 17-12-2021ರ ವರೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಈ ಅವಧಿಯಲ್ಲಿ ಪ್ರತಿದಿನ ಬೇರೆ ಬೇರೆ ಪ್ರಸಂಗಗಳ ಯಕ್ಷಗಾನ ಬಯಲಾಟ ನಡೆಯಲಿದೆ. ವಿವರಗಳಿಗಾಗಿ ಚಿತ್ರ ನೋಡಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments