ಮೇಳಗಳ ಇಂದಿನ (19.05.2022) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಕುಂಭಾಶಿ ಪಣ್ಣಹತ್ವಾರ್ ಬೆಟ್ಟು ಶ್ರೀ ದೇವಿ ಅನುಗ್ರಹ ಮನೆಯ ವಠಾರ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ
ಕಟೀಲು ಒಂದನೇ ಮೇಳ == ಕಟೀಲು ಶ್ರೀ ಗೋಪಾಲಕೃಷ್ಣ ಅಸ್ರಣ್ಣ ಸಭಾಭವನ
ಕಟೀಲು ಎರಡನೇ ಮೇಳ == ಶ್ರೀಮಾತಾ ಪರಂಕಿಲ ಶಿಮಂತೂರು ದೇವಸ್ಥಾನದ ಬಳಿ
ಕಟೀಲು ಮೂರನೇ ಮೇಳ== ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ
ಕಟೀಲು ನಾಲ್ಕನೇ ಮೇಳ == ಕಾಂಜಿಲಕೋಡಿ ಮನೆ ಅಗ್ರಹಾರ ಬಂಟ್ವಾಳ
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
ಕಟೀಲು ಐದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮಿ ಸದನ
ಕಟೀಲು ಆರನೇ ಮೇಳ == ಮುಂಚೂರು ಸುರತ್ಕಲ್
ಮಂದಾರ್ತಿ ಒಂದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಎರಡನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಮೂರನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ನಾಲ್ಕನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಐದನೇ ಮೇಳ == ಶ್ರೀದೇವಿ ಪ್ರಸಾದ ವರಂಗ ಮುನಿಯಾಲು
ಹನುಮಗಿರಿ ಮೇಳ == ಮುಚ್ಚೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶಿವಪ್ರಭಾ ಪರಿಣಯ, ವಿರೋಚನ ಕಾಳಗ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಶ್ರೀ ಕ್ಷೇತ್ರದಲ್ಲಿ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ
ಶ್ರೀ ಮಾರಣಕಟ್ಟೆ ಮೇಳ ‘ಸಿ’ == ಶ್ರೀ ಕ್ಷೇತ್ರದಲ್ಲಿ
ಶ್ರೀ ಪಾವಂಜೆ ಮೇಳ == ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣ ಉರ್ವಸ್ಟೋರ್ – ಶ್ರೀ ದೇವಿ ಮಹಾತ್ಮೆ
ಶ್ರೀ ಕಮಲಶಿಲೆ ಮೇಳ == ಉಳ್ಳೂರು 74
ಶ್ರೀ ಅಮೃತೇಶ್ವರೀ ಮೇಳ, ಕೋಟ == ಶ್ರೀ ಕ್ಷೇತ್ರದಲ್ಲಿ
ಶ್ರೀ ಸೌಕೂರು ಮೇಳ == ಕುಂದಾಪುರ ಅಂಕದಕಟ್ಟೆ ಸರ್ವಪ್ರಕಾಶ ನಗರ – ಸೌಕೂರು ದುರ್ಗಾಪರಮೇಶ್ವರಿ ಮಹಾತ್ಮೆ
ಶ್ರೀ ಬೆಂಕಿನಾಥೇಶ್ವರ ಮೇಳ ಕಳವಾರು == ಕಟೀಲು ಉಲ್ಲಂಜೆ ಶ್ರೀ ಕ್ಷೇತ್ರ ಕೊರಗಜ್ಜ ಮಂತ್ರದೇವತೆ ಚಾಮುಂಡೇಶ್ವರಿ ಭದ್ರಕಾಳಿ ಗುಳಿಗ ಸನ್ನಿಧಿ – ಮಹಿಮೆದ ಮಂತ್ರದೇವತೆ
ಶ್ರೀ ಮಡಾಮಕ್ಕಿ ಮೇಳ == ಜಂಬೂರು ಗಣೇಶೋತ್ಸವ ಸಭಾಭವನ – ಮಹಾಶಕ್ತಿ ಮಂತ್ರದೇವತೆ
ಶ್ರೀ ಶನೀಶ್ವರ ಮೇಳ == ವಾರಾಹಿ ರಸ್ತೆ ಸಿದ್ಧಾಪುರ
ಶ್ರೀ ಸಿಗಂದೂರು ಮೇಳ == ಶ್ರೀ ಕ್ಷೇತ್ರದಲ್ಲಿ
ಶ್ರೀ ಗುತ್ಯಮ್ಮ ಮೇಳ, ಸೋಮವಾರಸಂತೆ, ಹೊಸಳ್ಳಿ == ಶ್ರೀ ಗುತ್ಯಮ್ಮ ದೇವಿ ಪುಣ್ಯಕ್ಷೇತ್ರ ಹೊಸಳ್ಳಿ – ದೇವರ ಸೇವೆಯಾಟ
ಶ್ರೀ ಬಪ್ಪನಾಡು ಮೇಳ == ಕೆ.ಎಚ್.ಬಿ ಲೇಔಟ್ ಕುಲಶೇಖರ – ಶ್ರೀ ದೇವಿ ಮಹಾತ್ಮೆ (ಕಾಲಮಿತಿ)