
ಮೇಳಗಳ ಇಂದಿನ (21.05.2022) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆವರಣ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ
ಕಟೀಲು ಒಂದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ
ಕಟೀಲು ಎರಡನೇ ಮೇಳ == ಕುಡಾರಿಗುಡ್ಡೆ ಕ್ರಾಸ್ ಕರಿಯಂಗಳ ವಯಾ ಪೊಳಲಿ
ಕಟೀಲು ಮೂರನೇ ಮೇಳ== ಶರ್ಮಾ ಕಂಪೌಂಡ್ ಹಾರಾಡಿ ಪುತ್ತೂರು
ಕಟೀಲು ನಾಲ್ಕನೇ ಮೇಳ == ಕಲಸಡ್ಕ ಮನೆ ಕಾವಳಕಟ್ಟೆ ಕಾವಳಮೂಡೂರು ಬಂಟ್ವಾಳ
ಕಟೀಲು ಐದನೇ ಮೇಳ == ಇರಾ ದೇವಸ್ಥಾನದ ವಠಾರ
ಕಟೀಲು ಆರನೇ ಮೇಳ == ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮಿ ಸದನ
ಮಂದಾರ್ತಿ ಒಂದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಎರಡನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಮೂರನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ನಾಲ್ಕನೇ ಮೇಳ == ಕೈಲುಕೆರೆ ಮೊಳಹಳ್ಳಿ
ಮಂದಾರ್ತಿ ಐದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಹನುಮಗಿರಿ ಮೇಳ == ಶ್ರೀ ಕ್ಷೇತ್ರ ಗಣೇಶಪುರ ಕಾಟಿಪಳ್ಳ ಶ್ರೀ ಮಹಾಗಣಪತಿ ದೇವಸ್ಥಾನ – ಶುಕ್ರನಂದನೆ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಗೋಳಿಕಟ್ಟೆ ಆಲೂರು
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ
ಶ್ರೀ ಮಾರಣಕಟ್ಟೆ ಮೇಳ ‘ಸಿ’ == ಮಿಲ್ಲಿನಮನೆ ಹೆರಂಜಾಲು
ಶ್ರೀ ಪಾವಂಜೆ ಮೇಳ == 4ನೇ ಮೈಲು ಬಂಗ್ರಕೂಳೂರು ದೇವಿಪ್ರಸಾದ್ ಮೈದಾನ – ಶ್ರೀ ದೇವಿ ಮಹಾತ್ಮೆ
ಶ್ರೀ ಕಮಲಶಿಲೆ ಮೇಳ == ಶಿರಸಿ
ಶ್ರೀ ಅಮೃತೇಶ್ವರೀ ಮೇಳ, ಕೋಟ == ಹೇರಾಡಿ ಬಾರ್ಕೂರು
ಶ್ರೀ ಸೌಕೂರು ಮೇಳ == ಗುಲ್ವಾಡಿ ದೊಡ್ಮನೆ – ನೂತನ ಪ್ರಸಂಗ
ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಕೋಟ ಹಂದಟ್ಟು ಶ್ರೀ ನಂದಿಕೇಶ್ವರ ಶ್ರೀ ಮಹಾದೇವಿ ಪರಿವಾರ ದೈವಸ್ಥಾನ – ಶ್ರೀ ಗೋಳಿಗರಡಿ ಕ್ಷೇತ್ರ ಮಹಾತ್ಮೆ
ಶ್ರೀ ಶನೀಶ್ವರ ಮೇಳ == ಶ್ರೀ ರಕ್ತೇಶ್ವರಿ ದೇವಸ್ಥಾನ ಪೊಲೀಸ್ ಸ್ಟೇಷನ್ ಹತ್ತಿರ ಕುಂದಾಪುರ
ಶ್ರೀ ಬಪ್ಪನಾಡು ಮೇಳ == ಶ್ರೀ ಕ್ಷೇತ್ರ ಬಪ್ಪನಾಡು ದೇವಸ್ಥಾನದ ವಠಾರ – ಸರ್ವಮಂಗಳ ಮಾಂಗಲ್ಯೇ
ಶ್ರೀ ಸಸಿಹಿತ್ಲು ಭಗವತೀ ಮೇಳ == ಎಸ್.ಎಸ್ ವಿಹಾರ ಮುಳಿಯ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ವಠಾರ – ಮುಗುರು ಮಲ್ಲಿಗೆ
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

