ದಿನಾಂಕ 26.06.2022ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಕಲಾ ಸಾಂಸ್ಕೃತಿಕ ಮತ್ತು ಸಾಹಿತ್ಯ ವೈಭವ’ ನಡೆಯಲಿದೆ.
ದಿನಪೂರ್ತಿ ನಡೆಯಲಿರುವ ಕಾರ್ಯಕ್ರಮವು ಬೆಳಗ್ಗೆ 10ಘಂಟೆಗೆ ಉದ್ಘಾಟನೆಗೊಳ್ಳಲಿದೆ.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಮುಂದಿನ ಲೋಕಾರ್ಪಣೆಯ ವರೆಗೆ ಪ್ರತಿ ಶನಿವಾರ ಇಂತಹಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರತಿಷ್ಠಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದ ವಿವರಗಳಿಗಾಗಿ ಕರಪತ್ರದ ಚಿತ್ರ ನೋಡಿ.