ಬೆಟ್ಟಂಪಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿಯೊಳಗೆ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪಾಠ ಕೇಳುತ್ತಿದ್ದಾರೆ ಎಂಬ ಗುಮಾನಿಯನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೆಲವು ವಿದ್ಯಾರ್ಥಿಗಳು ಶಾಸಕರಿಗೆ ದೂರು ಸಲ್ಲಿಸಿದ್ದಾರೆ ಎಂಬ ಮಾಹಿತಿಯೂ ವ್ಯಕ್ತವಾಗುತ್ತಿದೆ. ಶಾಸಕರಿಗೆ ಸಲ್ಲಿಸಿದ ದೂರಿನಲ್ಲಿ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ವಿನಂತಿಸಲಾಗಿದೆ.
ತರಗತಿಯೊಳಗೆ ಹಿಜಾಬ್ ಧಾರಣೆ ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ ಎಂಬ ಆಧಾರದ ಮೇಲೆ ಈ ದೂರನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions