ದಿನಾಂಕ 08.07.2022ರಂದು ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶ್ರೀ ಯಕ್ಷಗಾನ ಕಲಾಮೇಳ ಶಿರಸಿ ಇವರಿಂದ ‘ಮಾಳವಿಕಾ ಪರಿಣಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪ್ರದರ್ಶನ ಸಂಜೆ ಘಂಟೆ 6ರಿಂದ ರಾತ್ರಿ ಘಂಟೆ 10ರ ತನಕ ನಡೆಯಲಿದೆ. ಪ್ರದರ್ಶನದಲ್ಲಿ ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH