ಮೂಡಬಿದಿರೆಯಲ್ಲಿ ಒಂದು ಅಮೋಘ ಯಕ್ಷಗಾನ ಪ್ರದರ್ಶನ ನಿಗದಿಯಾಗಿದೆ. ಯಕ್ಷಗಾನದ ಮಾಸ್ಟರ್ ಪೀಸ್’ ಶ್ರೀ ದೇವಿ ಮಹಾತ್ಮೆ’ ಪ್ರಸಂಗವನ್ನು ತೆಂಕುತಿಟ್ಟಿನ ನುರಿತ ವೃತ್ತಿಕಲಾವಿದರು ಪ್ರದರ್ಶಿಸಲಿದ್ದಾರೆ.
ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯವರು ಸಂಘಟಿಸಿದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮೂಡಬಿದಿರೆ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪ್ರಸಂಗವನ್ನು ನುರಿತ ಕಲಾವಿದರು ಜೋಡಾಟದ ಮೂಲಕ ಪ್ರದರ್ಶಿಸಲಿದ್ದಾರೆ.
ದಿನಾಂಕ 30.07.2022ರ ಶನಿವಾರ ಸಮಯ ಸಂಜೆ ಘಂಟೆ 7ರಿಂದ ಈ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ವಿವರಗಳಿಗೆ ಕರಪತ್ರವನ್ನು ನೋಡಿ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು