ಫಾಟಕ್ ಯಕ್ಷಸಂಸ್ಕೃತಿ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಅನಂತಪದ್ಮನಾಭ ಫಾಟಕ್ ಇವರ ಸಂಯೋಜನೆಯಲ್ಲಿ ಬಡಗುತಿಟ್ಟಿನ “ಯಕ್ಷಗಾನ ಹೆಜ್ಜೆ ತರಗತಿ” ಇದರ ಉದ್ಘಾಟನಾ ಸಮಾರಂಭವು ನಾಳೆ ದಿನಾಂಕ 03.07.2022ರ ಭಾನುವಾರ ನಡೆಯಲಿದೆ.
ಮಧ್ಯಾಹ್ನ 3 ಘಂಟೆಗೆ ಬೆಂಗಳೂರಿನ ರಾಜಾಜಿನಗರದ ಚಿತ್ಪಾವನ ಸುವರ್ಣಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ.