ಸಿರಿಬಾಗಿಲು- ಗಡಿನಾಡು ಕಾಸರಗೋಡಿನ ಪ್ರಸಿದ್ಧ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಮುಂದಿನ ಸಾರ್ವಜನಿಕ ಲೋಕಾರ್ಪಣೆಯ ವರೇಗೆ ತಿಂಗಳ ಎರಡನೇ ಶನಿವಾರ ಮತ್ತು ಭಾನುವಾರ ಕಲಾ- ಸಾಂಸ್ಕೃತಿಕ- ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಅದರಂತೆ ದಿನಾಂಕ 09.07.2022ರ ಶನಿವಾರ ಮತ್ತು 10.07.2022 ರ ಆದಿತ್ಯವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
09.07.2022ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು 10.07.2022 ರ ಆದಿತ್ಯವಾರ ಸಭಾ ಕಾರ್ಯಕ್ರಮ ಮತ್ತು ‘ಅತಿಕಾಯ ಮೋಕ್ಷ’ ತಾಳಮದ್ದಳೆ ನೆರವೇರಲಿದೆ.
ಎಲ್ಲಾ ಕಾರ್ಯಕ್ರಮಗಳು SV VISION LIVE ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಆಗಲಿದೆ. ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions