ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಮಂಗಳವಾರ (05-07.2022)ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಿಟ್ಟಿನಲ್ಲಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ಮೂನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮಕ್ಕಳ ಸುರಕ್ಷತೆಯ ಸಲುವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions