ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಗುರೂಜಿಯವರ ಆಪ್ತರಾದ ಮಹಾಂತೇಶ್ ಶಿರೂರು, ಮಂಜುನಾಥ್ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹಂತಕ ಮಹಾಂತೇಶ್ ನ ಪತ್ನಿ ವನಜಾಕ್ಷಿ ಯನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions