Saturday, January 18, 2025
Homeಯಕ್ಷಗಾನದಿನೇಶ ಅಮ್ಮಣ್ಣಾಯರಿಗೆ ದಾಮೋದರ ಮಂಡೆಚ್ಚ ಪ್ರಶಸ್ತಿ

ದಿನೇಶ ಅಮ್ಮಣ್ಣಾಯರಿಗೆ ದಾಮೋದರ ಮಂಡೆಚ್ಚ ಪ್ರಶಸ್ತಿ

ತೆಂಕುತಿಟ್ಟು ಯಕ್ಷಗಾನದ ದಂತಕಥೆ, ಮಹಾನ್ ಭಾಗವತರಾದ ಶ್ರೀ ದಾಮೋದರ ಮಂಡೆಚ್ಚರ ಹೆಸರಿನಲ್ಲಿ ನೀಡಲಾಗುವ ಮಂಡೆಚ್ಚ ಪ್ರಶಸ್ತಿಯನ್ನು ಈ ಬಾರಿ ಅವರ ಪ್ರಿಯ ಶಿಷ್ಯರಾದ ಖ್ಯಾತ ಭಾಗವತ ಶ್ರೀ ದಿನೇಶ ಅಮ್ಮಣ್ಣಾಯರಿಗೆ ನೀಡಲಾಗುತ್ತದೆ.

ದಿನಾಂಕ 10.07.2022ರಂದು ಭಾನುವಾರ ಮದ್ಯಾಹ್ನ ಘಂಟೆ 3.30ಕ್ಕೆ ಶ್ರೀ ಕಟೀಲು ಕ್ಷೇತ್ರದ ಸರಸ್ವತಿ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಗುತ್ತದೆ.

ಆ ದಿನ ಯಕ್ಷಗಾಯನ ಮತ್ತು ಯಕ್ಷಗಾನ ಬಯಲಾಟವೂ ನಡೆಯಲಿದೆ.

ವಿವರಗಳಿಗೆ ಕರಪತ್ರ ನೋಡಿ 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments