ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಎಂಬಲ್ಲಿ ಬದಿಯ ಗುಡ್ಡ ಜರಿದು ಬಿದ್ದು ಸಾರಿಗೆ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.
ಈ ದಿನ ಅಂದರೆ ಮಂಗಳವಾರ ಮುಂಜಾನೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.
ಕಾಸರಗೋಡು ಜಿಲ್ಲೆಯಿಂದ ದಿನನಿತ್ಯ ಪುತ್ತೂರಿಗೆ ಪ್ರಯಾಣಿಸುವ ಪ್ರಯಾಣಿಕರು ಅರ್ಧ ದಾರಿಯಲ್ಲಿ ಪರದಾಡುವಂತಾಗಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
