Friday, September 20, 2024
Homeಸುದ್ದಿಜಿಲ್ಲೆBreaking News – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (07.07.2022)

Breaking News – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (07.07.2022)

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ಗುರುವಾರ  ಕೂಡಾ (07-07.2022)ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.  ಈ ನಿಟ್ಟಿನಲ್ಲಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ಮೂನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮಕ್ಕಳ ಸುರಕ್ಷತೆಯ ಸಲುವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಕಾಲೇಜುಗಳಿಗೆ ನಾಳೆ ಗುರುವಾರ ಕೂಡಾ (07-07.2022)ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments