ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ಗುರುವಾರ ಕೂಡಾ (07-07.2022)ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಿಟ್ಟಿನಲ್ಲಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ಮೂನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮಕ್ಕಳ ಸುರಕ್ಷತೆಯ ಸಲುವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಕಾಲೇಜುಗಳಿಗೆ ನಾಳೆ ಗುರುವಾರ ಕೂಡಾ (07-07.2022)ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
