ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಬುಧವಾರ ಕೂಡಾ (06-07.2022)ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಿಟ್ಟಿನಲ್ಲಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ಮೂನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮಕ್ಕಳ ಸುರಕ್ಷತೆಯ ಸಲುವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
