Friday, September 20, 2024
Homeಸುದ್ದಿನಿವೃತ್ತ ವಾಯುಸೇನಾಧಿಕಾರಿ ಗ್ರೂಪ್ ಕ್ಯಾಪ್ಟನ್ ಶಶಿಧರ ಎಚ್. ಐತಾಳ್ ನಿಧನ

ನಿವೃತ್ತ ವಾಯುಸೇನಾಧಿಕಾರಿ ಗ್ರೂಪ್ ಕ್ಯಾಪ್ಟನ್ ಶಶಿಧರ ಎಚ್. ಐತಾಳ್ ನಿಧನ

ಭಾರತೀಯ ವಾಯುಸೇನೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೈದ್ಯಕೀಯ ವಿಭಾಗದಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸೇನಾಧಿಕಾರಿ ಗ್ರೂಪ್ ಕ್ಯಾಪ್ಟನ್ ಶಶಿಧರ ಎಚ್. ಐತಾಳ್ (68 ವರ್ಷ) ಇಂದು ಅಂಬಲಪಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ಉಡುಪಿಯ ಲಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಎಚ್.ಪಿ ಐತಾಳ್ ಇವರ ಹಿರಿಯ ಪುತ್ರ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುಗಳನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments