Saturday, January 18, 2025
Homeಇಂದಿನ ಕಾರ್ಯಕ್ರಮಇಂದಿನ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವ - ಕಾರ್ಯಕ್ರಮ ಮುಂದೂಡಲಾಗಿದೆ.

ಇಂದಿನ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವ – ಕಾರ್ಯಕ್ರಮ ಮುಂದೂಡಲಾಗಿದೆ.

“ಒಂದೆಡೆ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗು ಸಿರಿಬಾಗಿಲು ಕಜೆ ಪರಿಸರದಲ್ಲಿ  ಸದ್ಯದಲ್ಲಿ ನಮ್ಮನ್ನಗಲಿದವರಿಗೆ ದುಖ ಸೂಚಕವಾಗಿ 9 ಶನಿವಾರ, 10 ಆದಿತ್ಯವಾರ ನಡೆಯಬೇಕಿದ್ದ, ( ಇಂದು- ನಾಳೆ) ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದ ಈ ತಿಂಗಳ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ಕಾರ್ಯಕ್ರಮವನ್ನು ಮುಂದೂಡಿದ್ದೇವೆ”

ಎಂದು ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ಶ್ರೀ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಮತ್ತು ಅಡಚಣೆಗಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments