“ಒಂದೆಡೆ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗು ಸಿರಿಬಾಗಿಲು ಕಜೆ ಪರಿಸರದಲ್ಲಿ ಸದ್ಯದಲ್ಲಿ ನಮ್ಮನ್ನಗಲಿದವರಿಗೆ ದುಖ ಸೂಚಕವಾಗಿ 9 ಶನಿವಾರ, 10 ಆದಿತ್ಯವಾರ ನಡೆಯಬೇಕಿದ್ದ, ( ಇಂದು- ನಾಳೆ) ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದ ಈ ತಿಂಗಳ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ಕಾರ್ಯಕ್ರಮವನ್ನು ಮುಂದೂಡಿದ್ದೇವೆ”
ಎಂದು ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ಶ್ರೀ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಮತ್ತು ಅಡಚಣೆಗಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
